ದೈಗೋಳಿಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ
ಬಂಟ್ವಾಳ: ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ ಟ್ರಸ್ಟಿ ಡಾ. ಉದಯ ಕುಮಾರ್ ಹೇಳಿದರು. ಅವರು ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯನ್ನು ಉದ್ಘಾಟಿಸಿ ಸೇವಾ ಚಟುವಟಿಕೆಗಳ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ […]
ದೈಗೋಳಿಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »










