ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ
ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಶ್ವಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪ್ರಕರಣ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಲ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಕೇಸು ಇವನ ಮೇಲೆ ಇದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ […]
ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ Read More »










