ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ | ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು
ಮಂಗಳೂರು : ಉಳಾಯಿಬೆಟ್ಟುವಿನ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಗ್ರಾಮಾಂತರ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 13ಕ್ಕೆ ಏರಿದೆ. ಕೇರಳ ತೃಶೂರ್ ನಿವಾಸಿಗಳಾದ ಡೆವಿನ್, ಗಾಡ್ಮಿನ್, ಅಮಲ್ ಕೃಷ್ಣ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಈಗಾಗಲೇ ಉಪ್ಪಳ ಬಾಲಕೃಷ್ಣ ಶೆಟ್ಟಿ, ಪೆರುವಾಯಿ ರೇಮಂಡ್ ಡಿ’ಸೋಜಾ, ನೀರುಮಾರ್ಗ ನಿವಾಸಿಗಳಾದ ರಮೇಶ್, ವಸಂತ್ ಕುಮಾರ್, ತಿರುವನಂತಪುರದ ಜಾನ್‌ಬಾಸ್ಕೋ ತೃಶೂರ್‌ನ ಶಿಜೋ ದೇವಸಿ, ಸತೀಶ್ ಬಾಬು, ಶಾಕೀರ್ […]
ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ | ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು Read More »









