ಪುಣ್ಚಪ್ಪಾಡಿಯಲ್ಲಿ 1843ನೇ ಮದ್ಯವರ್ಜನ ಶಿಬಿರ | ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಪದಾಧಿಕಾರಿಗಳು ಭಾಗಿ | ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆ
ನೆಲ್ಯಾಡಿ: ಕಡಬ ತಾಲೂಕಿನ ಪುಣ್ಚಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರಕ್ಕೆ 2ನೇ ದಿನವಾದ ಅ.23ರಂದು ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ಘಟಕದ ಎಲ್ಲಾ ಸ್ವಯಂ ಸೇವಕರು, ವಲಯದ ಮೇಲ್ವಿಚಾರಕರು ಹಾಗೆಯೇ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭೇಟಿ ನೀಡಿದರು. ಶಿಬಿರದಲ್ಲಿ ನಡೆಯುವ ಎಲ್ಲಾ ಕೆಲಸ ಕಾರ್ಯಗಳಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆಯನ್ನು ನಡೆಸಿದ್ದು, […]










