ಬಂಟ್ವಾಳ ವಿಹಿಂಪ ಪ್ರಖಂಡದಿಂದ ಧಾರ್ಮಿಕ ಆಚರಣೆ ಕುರಿತು ಚಿಂತನಾ ಬೈಠಕ್
ಬಂಟ್ವಾಳ : ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ, ಚೌತಿ, ಶಾರದೋತ್ಸವದ ವಿವಿಧ ಸಮಿತಿಗಳ ಪ್ರಮುಖರ ಚಿಂತನಾ ಬೈಠಕ್ ಬಿ.ಸಿ.ರೋಡು ಸ್ಪರ್ಶಕಲಾಮಂದಿರದಲ್ಲಿ ನಡೆಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಸತ್ಸಂಗ ಪ್ರಮುಖ ಕಶೆಕೋಡಿ ಸೂರ್ಯನಾರಾಯಣ ಭಟ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಧಾರ್ಮಿಕ ಆಚರಣೆಯಲ್ಲಿ ನಾವು ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಚಿಂತನೆ ಕುರಿತು ಚರ್ಚಿಸಿದರು. ಈ ವಿಶೇಷ ಬೈಠಕ್ ನಲ್ಲಿ ತಾಲೂಕಿನ ವಿವಿಧ […]
ಬಂಟ್ವಾಳ ವಿಹಿಂಪ ಪ್ರಖಂಡದಿಂದ ಧಾರ್ಮಿಕ ಆಚರಣೆ ಕುರಿತು ಚಿಂತನಾ ಬೈಠಕ್ Read More »










