ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮಂಗಳೂರು : ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ನೀಡಿದ ವಿಚಾರವನ್ನ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಕಾಲ್ನಡಿಗೆ ಜಾಥ ಆರಂಭಿಸಿ. ಸಾವಿರಾರು ಸಂಖ್ಯೆಯಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿಯಿಂದ ಕಾರ್ಯಕರ್ತರು ಆಗಮಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ನಾರಾಯಣ ಗುರು ವೃತ್ತದಿಂದ ಕಾಲ್ನಡಿಗೆ ಜಾಥಾ ಆರಂಭವಾಗಿ ಪಾಲಿಕೆ ಮುಂಭಾಗದ ವರೆಗೆ ಆಗಮಿಸಿ. ಸಭೆ ನಡೆಯಿತು. ಈ ವೇಳೆ ಪ್ರತಿಭಟನೆಯಲ್ಲಿ ಎಂ ಎಲ್ ಸಿ ಐವನ್ ಡಿಸೋಜ, […]
ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ Read More »










