ಎಂಆರ್‌ಪಿಎಲ್ ನೇಮಕಾತಿಯಲ್ಲಿ ಸ್ಥಳೀಯರಿಗಿಲ್ಲ ಅವಕಾಶ
ಮುನೀರ್ ಕಾಟಿಪಳ್ಳ ಆರೋಪ ಮಂಗಳೂರು : ಎಂಆರ್‌ಪಿಎಲ್ ಸಂಸ್ಥೆ ಸ್ಥಳೀಯರನ್ನು ಸಂಪೂರ್ಣ ಕಡೆಗಣಿಸಿ 96 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಮೂಲಕ ಸರೋಜಿನಿ ಮಹಿಷಿ ವರದಿಯ ಆಶಯಗಳನ್ನು ಕಂಪನಿ ಮತ್ತೊಮ್ಮೆ ಗಾಳಿಗೆತೂರಿ ಕನ್ನಡಿಗರನ್ನು ದೂರವಿಟ್ಟಿದೆ ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.2019-20 ರಲ್ಲಿ ನಡೆದ 234 ಹುದ್ದೆಗಳ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ಒದಗಿಸದೆ ಪೂರ್ಣವಾಗಿ ಹೊರಗಿಟ್ಟ ವೇಳೆ ದೊಡ್ಡ ಹೋರಾಟ ನಡೆದಿತ್ತು. ಆ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, […]
ಎಂಆರ್‌ಪಿಎಲ್ ನೇಮಕಾತಿಯಲ್ಲಿ ಸ್ಥಳೀಯರಿಗಿಲ್ಲ ಅವಕಾಶ Read More »