ಬಂಟ್ವಾಳ ವಿಹಿಂಪ ಪರಶುರಾಮ ಶಾಖೆಯಿಂದ ರಕ್ತದಾನ ಶಿಬಿರ, ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ
ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳದ ಆಶ್ರಯದಲ್ಲಿ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ರೆಡ್ ಕ್ರಾಸ್ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಬಾಲ ಸಂಸ್ಕಾರ ಕೇಂದ್ರದ ಉದ್ಘಾಟನಾ ಸಮಾರಂಭ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಘಟನೆಯ ಕಾರ್ಯಕ್ಕೆ ಮೆಚ್ಚುಗೆ […]
ಬಂಟ್ವಾಳ ವಿಹಿಂಪ ಪರಶುರಾಮ ಶಾಖೆಯಿಂದ ರಕ್ತದಾನ ಶಿಬಿರ, ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ Read More »









