ವೃದ್ಧ ನೇಣು ಬಿಗಿದು ಆತ್ಮಹತ್ಯೆ
ಸುಳ್ಯ: ನೇಣು ಬಿಗಿದು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ದಂಡಕಜೆ ನಿವಾಸಿ ಲಾರೆನ್ಸ್(70) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.
ವೃದ್ಧ ನೇಣು ಬಿಗಿದು ಆತ್ಮಹತ್ಯೆ Read More »










