ಪುಣ್ಚತ್ತಾರು ಶ್ರೀ ಸಾರ್ಜನಿಕ ಗಣೇಶೋತ್ಸವ ಸಮಿತಿಯಿಂದ 7ನೇ ವರ್ಷದ ಶ್ರೀ ಗಣೇಶೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ
ಕಾಣಿಯರು: ಪುಣ್ಯತ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಪುಣ್ಯತ್ತಾರು ನಡೆಯುವ 7ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಹರಿ ಸಭಾಭವನದಲ್ಲಿ ಇಂದು ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಮಾಳ, ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಸಮಿತಿ ಸದಸ್ಯರಾದ ಮಾಧವ ಕಲ್ಪಡ, ಹರೀಶ್ ಕಟೀಲ್, ಅನಂತಕುಮಾರ್ ಬೈಲಂಗಡಿ, ಅಶ್ವಿನಿ ಕರಿಮಜಲು, ಹರೀಶ್ ಪೈಕ, ಮಹೇಶ್ ಪೈಕ, […]










