ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರು- ರಾಜೇಶ್ ಎನ್ ಎಸ್, ಕಾರ್ಯದರ್ಶಿ- ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿ-ಮೋಹನ್ ದಾಸ್ ರೈ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಜೂ.20 ರಂದು ನಡೆಯಿತು. ಅಧ್ಯಕ್ಷರಾಗಿ ರಾಜೇಶ್ ಎನ್ ಎಸ್., ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿಯಾಗಿ ಮೋಹನ್ ದಾಸ್ ರೈ ಆಯ್ಕೆಯಾಗಿದ್ದಾರೆ. ಜೂ.20 ರಂದು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರುಗಳಾಗಿ ಸತೀಶ ಕೂಜುಗೋಡು, ವಿಷ್ಣು ಪಾತಿಕಲ್ಲು, ಪಿ ಆರ್ ಓ ಆಗಿ ರೇಗನ್ ಶೆಟ್ಟಿಯಡ್ಕ, ನಿಕಟ ಪೂರ್ವ ಅಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ, ಮುಖ್ಯ ಆಡಳಿತ ಅಧಿಕಾರಿಯಾಗಿ ರಂಗಯ್ಯ ಶೆಟ್ಟಿಗಾರ್, ಮೆಂಬರ್ […]










