ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ
ಬೆಳ್ತಂಗಡಿ : ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ. ಬುಧವಾರ ರಾತ್ರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸುಮಾರಿಗೆ ರಸ್ತೆ ಬದಿ ಮತ್ತೆ ಕಾಣಸಿಕ್ಕಿದೆ. ಈ ಹಿಂದೆ ರಸ್ತೆಯ ಅಂಚಿನಲ್ಲಿ ಪ್ರತ್ಯಕ್ಷವಾಗುತ್ತಿದ್ದ ಸಲಗ ಶುಕ್ರವಾರ ಘಾಟಿಯ ಮೂರನೇ ತಿರುವಿನ ರಸ್ತೆ ಬದಿ ಇರುವ ಅರಣ್ಯ ಇಲಾಖೆಯ ಔಷಧ ಸಸ್ಯಗಳ ಸಂರಕ್ಷಣ ವನದ ಗೇಟಿನ ಮುಂಭಾಗವೇ ವಿಹಾರ ಆರಂಭಿಸಿತ್ತು. ಆನೆ ಸುಮಾರು ಒಂದು ತಾಸಿಗಿಂತ ಅಧಿಕ […]
ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ Read More »










