ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18 ಆಗಿದ್ದು ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ: ಸಾಮಾನ್ಯ ವರ್ಗ: 62, ಪರಿಶಿಷ್ಟ ಜಾತಿ: 18, ಪರಿಶಿಷ್ಟ ಪಂಗಡ: 4, ಪ್ರವರ್ಗ 1: 5, ಪ್ರವರ್ಗ […]
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »










