ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆ | ಹಲವಾರು ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮಂಗಳೂರು: ರಾಹುಲ್ ಗಾಂಧಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕಾವೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದ್ದರ ಪರಿಣಾಮ ಹಲವಾರು ಮಂದಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಇಂದು ನಡೆದಿದೆ. ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ರಸ್ತೆ ತಡೆಯಲ್ಲಿ ನಿರತರಾದರು. ತಕ್ಷಣ ನೂರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಮಾತನಾಡಿ, ಬಿಜೆಪಿಯ […]
ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆ | ಹಲವಾರು ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »










