ಮಂಗಳೂರು: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಮತ್ತಿಬ್ಬರಿಗೆ ಗಾಯ
ಮಂಗಳೂರು : ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಚೆಕ್‌ಪೋಸ್ಟ್ ಖಂಡಿಗೆ ಕ್ರಾಸ್ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಬಾಗಲಕೋಟೆ ನಿವಾಸಿ ಭೀಮಾ ಎಂದು ಗುರುತಿಸಲಾಗಿದೆ. ಆತನ ಸಹಚರರಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮಾ ಮತ್ತು ಆತನ ಇಬ್ಬರು ಸಹಚರರು ಕೆಲಸ ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುರತ್ಕಲ್ ಕಡೆ ತೆರಳುತ್ತಿದ್ದ ವೇಳೆ ಭಾರಿ […]
ಮಂಗಳೂರು: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಮತ್ತಿಬ್ಬರಿಗೆ ಗಾಯ Read More »










