ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ
ಕೊಯ್ಯರು: ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ, ಕದ್ದೊಯ್ದ ಚಿನ್ನದ ಕರಿಮಣಿ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯರು ಗ್ರಾಮದ ಗಿರಿಗುಡ್ಡೆ, ಡೆಂಬುಗ ನಿವಾಸಿ ಉಮೇಶ್ ಗೌಡ(38) ಆರೋಪಿ ಎಂದು ತಿಳಿದು ಬಂದಿದ್ದು, ಆತನನ್ನು ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡದ ಸಿಬ್ಬಂದಿಗಳು ಕೊಯ್ಯರು ಗ್ರಾಮದ ಆದೂರ್ ಪೆರಲ್ ಬಸ್ ನಿಲ್ದಾಣದಲ್ಲಿ […]
ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ Read More »