ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ
ಕಾಂಪೌಂಡ್ ಹಾರುವ, ಮಹಿಳೆಯ ಕೈ ಹಿಡಿದು ಡ್ಯಾನ್ಸ್ ಮಾಡುವ ವಿಡಿಯೋಗಳು ವೈರಲ್ ಮಂಗಳೂರು : ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರದ್ದು ಎನ್ನಲಾದ ಇನ್ನಷ್ಟು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ದೂರು ನೀಡಲು ಬಂದ ಮಹಿಳೆಯರನ್ನೇ ಲೈಂಗಿಕ ಕ್ರಿಯೆಗೆ ಬಲವಂತಪಡಿಸಿರುವ ಆರೋಪ ಎದುರಿಸುತ್ತಿರುವ ಸಂದೇಶ್ ಪಿಜಿ ವಿರುದ್ಧ ಇದೀಗ ಇನ್ನೂ ಅನೇಕ ಆರೋಪಗಳು ಕೇಳಿಬರುತ್ತಿವೆ. ಸಂದೇಶ್ ಪಿ.ಜಿ.ಅಡುಗೆ ಕೋಣೆಯಲ್ಲಿ ಮಹಿಳೆಯೊಬ್ಬಳ ಕೈಹಿಡಿದು ಬಲವಂತವಾಗಿ ಕುಣಿಸುತ್ತಿರುವ ಹಾಗೂ […]
ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ Read More »









