ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲೀಡ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ
ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ( ಎಸ್ ಸಿಡಿಸಿಸಿ) ಬ್ಯಾಂಕ್ 2023-24 ನೇ ಸಾಲಿನಲ್ಲಿ ಸಾಧಿಸಿದ ಸಮಗ್ರ ಸಾಧನೆಗೆ ಲೀಡ್ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗಿದೆ. 2023-24 ನೇ ಸಾಲಿನಲ್ಲಿ ಠೇವಣಿ ಸಂಗ್ರಹ ಸಾಲ ನೀಡಿಕೆಯಲ್ಲಿ ಗಮನಾರ್ಹ ಸಾಧನೆಗೈದಿರುವ ಬ್ಯಾಂಕ್, ಮುಖ್ಯವಾಗಿ ಕೃಷಿ ಸಾಲ ಮತ್ತು ಆದ್ಯತಾ ವಲಯ ಸಾಲ ನೀಡಿಕೆಯಲ್ಲೂ ಮಹತ್ತರ ಪ್ರಗತಿಯನ್ನು ಸಾಧಿಸಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಪೈಪೋಟಿಯ ನಡುವೆಯೂ ಬ್ಯಾಂಕಿನ ಈ ಮಹತ್ತರ ಸಾಧನೆಯನ್ನು ದಕ್ಷಿಣ […]
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲೀಡ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ Read More »










