ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಸಂಘದ ಪದಾಧಿಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆರ್ಶೀವಾದ ಹಾಗೂ ಮಾರ್ಗದರ್ಶನ ಪಡೆದು ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, […]
ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ Read More »










