ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯದ 28ನೇ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಸಂತೆಕಟ್ಟೆ ಶ್ರೀ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗೀರಿ ಸಂಸ್ಥಾನ ಮಠಾಧ್ಯಕ್ಷರಾದ ಶಕ್ತಿವಿಶಿಷ್ಟಾದೈತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ ಷ.ಬ್ರ. ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವಾದ ನೀಡಿದರು. ಸಮಾಜದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ, ಕೋಶಾಧಿಕಾರಿ […]
ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯದ 28ನೇ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ Read More »










