ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು
ಸುಳ್ಯ : ಪುತ್ತೂರಿನ ಕೌಡಿಚ್ಚಾರು ನಿವಾಸಿಗಳಾದ ಇಬ್ಬರು ಯುವಕರು ಸುಳ್ಯದ ಪಯಸ್ವಿನಿ ನದಿ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಮೇಲೆತ್ತಿದ್ದು, ಜಿತೇಶ್ ಹಾಗೂ ಪ್ರವೀಣ್ ಮೃತಪಟ್ಟವರೆಂದು ಗುರುತಿಲಾಗಿದೆ. ಪುತ್ತೂರಿನ ಕೌಡಿಚ್ಚಾರು ಪರಿಸರದ ಆರು ಯುವಕರು ಕಾರಿನಲ್ಲಿ ಸುಳ್ಯಕ್ಕೆ ಬಂದು ಓಡಬಾಯಿ ತೂಗು ಸೇತುವೆ ಬಳಿ ಕಾರು ನಿಲ್ಲಿಸಿ ದೊಡೇರಿಯವರೆಗೆ ಹೋಗಿ, ಬಳಿಕ ಪಯಸ್ವಿನಿ ನದಿಗೆ ಈಜಲೆಂದು ತೆರಳಿದ್ದರು. ಅವರಲ್ಲೋರ್ವ ನೀರು ಪಾಲಾದಾಗ, ಜೊತೆಗಿದ್ದ ಇನ್ನೊಬ್ಬಾತ ರಕ್ಷಿಸಲೆಂದು ನೀರಿಗೆ ಧುಮುಕ್ಕಿದ್ದಾನೆ. ನೀರಿನ ಸೆಳೆತಕ್ಕೆ ಗೆಳೆಯನನ್ನು ರಕ್ಷಿಸಲಾಗದೇ, […]
ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು Read More »