ಪ್ರಾಕೃತಿಕ ವಿಕೋಪ ನಿರ್ವಹಣೆ | ದ.ಕ.ಜಿಲ್ಲೆಗೆ 296 ಇನ್ಸಿಡೆಂಟ್ ಕಮಾಂಡರ್ ಗಳ ನೇಮಕ
ಮಂಗಳೂರು: ದ.ಕ.ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್ ಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು 13 ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರಾಯುಕ್ತರು ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ 60 ವಾರ್ಡ್ ಗಳಿಗೆ ಅಭಿಯಂತರನ್ನು ಮತ್ತು ಮುಖ್ಯಾಧಿಕಾರಿಗಳನ್ನು ಒಳಗೊಂಡಂತೆ 296 ಇನ್ಸಿಡೆಂಟ್ ಕಮಾಂಡರ್ ಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯತ್, ವಾರ್ಡ್ ವಾರು ವಿಪತ್ತು ನಿರ್ವಹಣಾ ಯೋಜನೆಯನ್ನು ನಿರ್ಮಿಸಲಾಗಿದೆ. ಇನ್ಸಿಡೆಂಟ್ ಕಮಾಂಡರ್ ಗಳು ತಮ್ಮ ವ್ಯಾಪ್ತಿಗೆ ಒಳಪಟ್ಟ ಪ್ರದೇಶಗಳಲ್ಲಿ ಸಂಭವನೀಯ ನೆರೆ ಹಾವಳಿ, ಭೂ ಕುಸಿತ, ತೋಡುಗಳು, ಕಾಲು […]
ಪ್ರಾಕೃತಿಕ ವಿಕೋಪ ನಿರ್ವಹಣೆ | ದ.ಕ.ಜಿಲ್ಲೆಗೆ 296 ಇನ್ಸಿಡೆಂಟ್ ಕಮಾಂಡರ್ ಗಳ ನೇಮಕ Read More »










