ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು
ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ “ಟೆರರೈಸರ್ಸ್ 111″ ಇರುವುದಾಗಿ, ಏರ್ ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ. ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ರವಾನೆಯಾಗಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆನ್ನಲಾಗಿದೆ. ಬಾಂಬ್ […]
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ I ಇ ಮೇಲ್ ರವಾನಿಸಿದ ಉಗ್ರರು Read More »










