ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಉಪ್ಪಿನಂಗಡಿ: ಗಂಡನೊಂದಿಗೆ ಜಗಳವಾಡಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೋರ್ವರನ್ನು ಯುವಕನೋರ್ವ ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬನ್ನಿಂಗಳ ಸಮೀಪದ ನಿವಾಸಿಯೋರ್ವರು ಗುರುವಾರ ರಾತ್ರಿ ಸುಮಾರು 9.30 ರಿಂದ 10ರ ನಡುವೆ ಉಪ್ಪಿನಂಗಡಿಯ ನೇತ್ರಾವತಿ ನದಿ ಸೇತುವೆಯ ಮೇಲೆ ಸಂಶಯ ಬರುವಂತೆ ಆ ಕಡೆ, ಈ ಕಡೆ ನಡೆದಾಡುವುದು ಕಾಣಿಸಿಕೊಂಡಿದ್ದು, ಇದನ್ನು ಕಂಡ ರಿಕ್ಷಾ ಚಾಲಕರೋರ್ವರು ಅಲ್ಲಿಯೇ ಸಮೀಪದ ನಿವಾಸಿ ಸಾಮಾಜಿಕ ಕಾರ್ಯಕರ್ತ ಫಯಾಝ್ ಯು.ಟಿ. ಅವರ ಗಮನಕ್ಕೆ ತಂದಿದ್ದರು. ತಕ್ಷಣವೇ ಕಾರ್ಯಪ್ರವೃತರಾದ ಫಯಾಜ್ […]
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ Read More »










