ಪಂಜ ಸೀಮೆಯ ದೇವಳದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ | ಶೀಘ್ರ ಮಳೆಗಾಗಿ ವಿಶೇಷ ಪೂಜೆ
ಪಂಜ : ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.1 ರಂದು ಜರುಗಿತು. ಆ ಪ್ರಯುಕ್ತ 12 ಕಾಯಿ ಗಣಹವನ,ಆಶ್ಲೇಷ ಬಲಿ, ರುದ್ರ ಪಾರಾಯಣ, ಶತ ರುದ್ರಾಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ಸೇವೆ ಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು.ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, […]
ಪಂಜ ಸೀಮೆಯ ದೇವಳದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ | ಶೀಘ್ರ ಮಳೆಗಾಗಿ ವಿಶೇಷ ಪೂಜೆ Read More »










