ಮಂಗಳೂರಿನಲ್ಲಿ ಅದ್ದೂರಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ
ಮಂಗಳೂರು: ದ.ಕ.ಜಿಲ್ಲಾ ಪಂಚಾಯತ್ ಹಾಗೂ ದ.ಕ.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಗುರುವಾರ ಮಂಗಳೂರಿನಲ್ಲಿ ನಡೆಯಿತು. ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಜಾನ್ ಕುಟಿನ್ಹೊ, ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಮಂಗಳೂರು ತಾಲೂಕು […]
ಮಂಗಳೂರಿನಲ್ಲಿ ಅದ್ದೂರಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ Read More »










