ಪತ್ರಕರ್ತ ಸುಂದರ ಕಬಕ ನಿಧನ
ಮಂಗಳೂರು: ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ರಾಜ್ಯ ಮಟ್ಟದ ಹಲವು ಟಿವಿ ಚಾನಲ್‌ಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಚೆನ್ನೈ, ಹೈದರಾಬಾದ್, ಬೆಂಗಳೂರುಗಳಲ್ಲಿ ಪ್ರಮುಖ ಖಾಸಗಿ ಸ್ಯಾಟಲೈಟ್ ಚಾನೆಲ್‌ಗಳಲ್ಲಿಯೂ ಮುಖ್ಯ ಹುದ್ದೆಗಳನ್ನು ನಿಭಾಯಿಸಿದ್ದರು.
ಪತ್ರಕರ್ತ ಸುಂದರ ಕಬಕ ನಿಧನ Read More »










