ಹಿಂಜಾವೇಯ ಅಕ್ಷಯ್ ರಜಪೂತ್ ಗಡಿಪಾರು !
ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ಪೊಲೀಸರು ಬಂಧಿಸಿ ಹಾವೇರಿಗೆ ಗಡಿಪಾರು ಮಾಡಿರುವ ಕುರಿತು ತಿಳಿದು ಬಂದಿದೆ. ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದಾರೆ. ಅಕ್ಷಯ್ ರಜಪೂತ್ ಗೆ ಗಡಿಪಾರು ಆದೇಶವಿರುವ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ಬಂಧಿಸಿ ಹಾವೇರಿ ಜಿಲ್ಲೆಗೆ ಕೊಂಡೊಯ್ಯುತ್ತಿದ್ದಾರೆ ಎನ್ನಲಾಗಿದೆ.
ಹಿಂಜಾವೇಯ ಅಕ್ಷಯ್ ರಜಪೂತ್ ಗಡಿಪಾರು ! Read More »










