ಅನ್ಯ ಕೋಮಿನವರಿಂದ ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್
ಮಂಗಳೂರು : ಬಿಜೆಪಿ ವಿಜಯೋತ್ಸವ ಮುಗಿಸಿ ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಸಂದರ್ಭ ಅನ್ಯಕೋಮಿನ ತಂಡದಿಂದ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ್ ಇಂದು ಭೇಟಿ ಮಾಡಿದರು. ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಕಾರ್ಯಕರ್ತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಬಳಿಕ ಬಿಜೆಪಿ ನಾಯಕರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಡಾ.ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ […]










