ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಏಕಾಹ ಭಜನೋತ್ಸವದ ಸಂಭ್ರಮ
ಕಡಬ : ಕಡಬದಲ್ಲಿ ಜರಗುವ ಏಕಾಹ ಭಜನಾ ಮಹೋತ್ಸವ ಜಿಲ್ಲೆಯಲ್ಲಿಯೇ ವಿಶಿಷ್ಟ ಸ್ಥಾನ ಪಡೆದಿದೆ. ಊರ ಜಾತ್ರೆಯಂತೆ ನಡೆಯುವ ಈ ಏಕಾಹ ಭಜನೆಗೆ ಶುಕ್ರವಾರದಂದು ಜನ ಸಾಗರವೇ ಹರಿದು ಬಂದಿದೆ. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನಡೆಯುವ ಈ ಏಕಾಹ ಭಜನೋತ್ಸವದ ಸಂಭ್ರಮದಲ್ಲಿ ದ.ಕ.ಜಿಲ್ಲೆಯ ಹಲವು ಕಡೆಗಳಿಂದ ಭಜನಾ ಸಂಘಗಳು ಕಡಬದ ಏಕಾಹ ಭಜನೆಗೆ ಆಗಮಿಸಿ ಭಜನಾ ಸೇವೆಯನ್ನು ಸಲ್ಲಿಸುವುದು ಇಲ್ಲಿನ ಮೆಚ್ಚಿಗೆಗೆ ಪಾತ್ರವಾಗಿದೆ. ಏಕಾಹ ಭಜನೆ ಆರಂಭವಾದಗಿನಿಂದಲೂ ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ಸುಬ್ರಹ್ಮಣ್ಯ […]
ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಏಕಾಹ ಭಜನೋತ್ಸವದ ಸಂಭ್ರಮ Read More »









