ಕಾಪು ಯುವಕ ನಾಪತ್ತೆ | ಬೀಚ್ ಬಳಿ ಬೈಕ್, ಫೋನ್ ಪತ್ತೆ
ಕಾಪು : ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಯುವಕ ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ಎಂದು ತಿಳಿದು ಬಂದಿದೆ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ. ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು ಸಮುದ್ರದಲ್ಲಿ ತೀವ್ರ […]
ಕಾಪು ಯುವಕ ನಾಪತ್ತೆ | ಬೀಚ್ ಬಳಿ ಬೈಕ್, ಫೋನ್ ಪತ್ತೆ Read More »










