ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ
ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 5,91,941 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೆ. ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 4,57,142 ಮತಗಳನ್ನು ಪಡೆದುಕೊಂಡಿದ್ದಾರೆ. ಅಂತರ 1,34,799 ನೋಟಾ ಮತ 18,179.
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ Read More »








