ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ | ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಮೃತ್ಯು
ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಂತೂರಿನಲ್ಲಿ ನಡೆದಿದೆ. ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ (29) ಮೃತಪಟ್ಟವರು. ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ದೈವದ ಕೋಲವೊಂದರಲ್ಲಿ ಪಾಲ್ಗೊಂಡು ತೊಕ್ಕೊಟ್ಟಿನ ಮನೆಗೆ ಕಾರಿನಲ್ಲಿ ಹಿಂತಿರುಗುತಿದ್ದಾಗ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ […]
ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ | ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಮೃತ್ಯು Read More »










