ಮೇ19 (ನಾಳೆ) : ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ ಕಾರ್ಯಕ್ರಮ
ಕಡಬ: ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮೇ 19 ಭಾನುವಾರ ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಗ್ಗೆ 7 ಕ್ಕೆ ಪೂಜೆ ಆರಂಭ, 10 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. 10.30 ರಿಂದ ಸಭಾ ಕಾರ್ಯಕ್ರಮ, ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶಿವಣ್ಣ ಗೌಡ ಕಕ್ವೆ […]










