ಜಮೀನಿನ ನಕ್ಷೆ ನೀಡಲು ಸರ್ವೆಯರ್ ನಿಂದ ಲಂಚ ಸ್ವೀಕಾರ : ಲೋಕಾಯುಕ್ತರ ಬಲೆಗೆ
ಮಂಗಳೂರು: ಲಂಚ ಸ್ವೀಕರಿಸುತ್ತಿರುವ ಸಂದರ್ಭ ಸರ್ವೆಯರ್ ಶೀತಲ್ ರಾಜ್ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಜಮೀನಿನ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ನೀರುಮಾರ್ಗದ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಅವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್‌ಲೈನ್ ಮುಖಾಂತರ ಜಮೀನಿನ ತತ್ಕಾಲ್ ಪೋಡಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಸಮಯ ಸರಕಾರಿ ಶುಲ್ಕ 1500 ರೂ. ಪಾವತಿಸಿ ರಶೀದಿ ಪಡೆದಿದ್ದರು. […]
ಜಮೀನಿನ ನಕ್ಷೆ ನೀಡಲು ಸರ್ವೆಯರ್ ನಿಂದ ಲಂಚ ಸ್ವೀಕಾರ : ಲೋಕಾಯುಕ್ತರ ಬಲೆಗೆ Read More »










