ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಒಕ್ಕೂಟದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸದ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳ ಕಾಲ ನಡೆದ ” ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ” ಕಾರ್ಯಕ್ರಮದ ಸಮಾರೋಪ ಎರುಂಬು ವಿಷ್ಣುಮಂಗಲ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಅವರು ಉದ್ಘಾಟನೆ ಮಾಡಿ ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು. ಅಧ್ಯಕ್ಷತೆಯನ್ನು ಕೇಂದ್ರದ […]
ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ Read More »










