ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ
ಮಂಗಳೂರು: ಮುಂಬೈಯ ಸಿಸಿಬಿ ಪೊಲೀಸ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಮಂಗಳೂರಿನ ವ್ಯಕ್ತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 41.85 ಲಕ್ಷ ರೂ. ಲಪಟಾಯಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಜ.31ರಂದು ಅಪರಿಚಿತ ವ್ಯಕ್ತಿ ನವದೆಹಲಿಯಿಂದ ಕರೆ ಮಾಡಿ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡು, ನಿಮ್ಮ ಗುರುತಿನ ಚೀಟಿ ಉಪಯೋಗಿಸಿಕೊಂಡು ಮುಂಬೈಯ ಕೆನರಾ ಬ್ಯಾಂಕ್‌ನಲ್ಲಿ ಖಾತೆಯನ್ನು ತೆರೆಯಲಾಗಿದೆ. ಅದರಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಗುರುತಿನ ಚೀಟಿಯ ನಂಬರ್ ಉಪಯೋಗಿಸಿಕೊಂಡು ಮೊಬೈಲ್ ನಂಬರ್ ಪಡೆದುಕೊಳ್ಳಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅಕ್ರಮ […]
ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ Read More »










