ಪರಾರಿಯಾಗಲೆತ್ನಿಸಿದ ನಟೋರಿಯಸ್ ರೌಡಿಯ ಕಾಲಿಗೆ ಗುಂಡು, ಬಂಧನ! | ಮಂಗಳೂರು ಪೊಲೀಸರ ಕಾರ್ಯಾಚರಣೆ!
ಮಂಗಳೂರು: ನಟೋರಿಯಸ್ ರೌಡಿ ಆಕಾಶಭವನ ಶರಣ್ ನ ಕಾಲಿಗೆ ಮಂಗಳವಾರ ಪೊಲೀಸರು ಗುಂಡು ಹಾರಿಸಿದ್ದಾರೆಂದು ತಿಳಿದು ಬಂದಿದೆ. ಪರಾರಿಯಾಗಲು ಯತ್ನಿಸಿದಾಗ ಫೈರಿಂಗ್ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕಾಶಭವನ ಶರಣ್ ವಿರುದ್ದ ಕೊಲೆ, ಸುಲಿಗೆ, ಅತ್ಯಾಚಾರದಂತಹ 21 ಪ್ರಕರಣಗಳು ದಾಖಲಾಗಿದ್ದವು. ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿಯೂ ದೋಷಿಯಾಗಿದ್ದ. ಇತ್ತೀಚೆಗೆ ಪೊಲೀಸರ ವಾಹನಕ್ಕೆ ಕಾರು ಢಿಕ್ಕಿ ಮಾಡಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ.
ಪರಾರಿಯಾಗಲೆತ್ನಿಸಿದ ನಟೋರಿಯಸ್ ರೌಡಿಯ ಕಾಲಿಗೆ ಗುಂಡು, ಬಂಧನ! | ಮಂಗಳೂರು ಪೊಲೀಸರ ಕಾರ್ಯಾಚರಣೆ! Read More »










