ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.
ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ […]
ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. Read More »









