ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಬೆಳ್ತಂಗಡಿ: ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹವೊಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬೋಳ್ಮಿನಾರು ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಮೃತದೇಹದ ಬಳಿ ಪತ್ತೆಯಾದ ಆಧಾರ್ ಕಾರ್ಡ್ ಆಧಾರದಲ್ಲಿ ಮೃತ ವ್ಯಕ್ತಿಯನ್ನು ಪತ್ತೆಹಚ್ಚಲಾಗಿದ್ದು, ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಜು ಜೋಸೆಫ್ ಅವರು ಕೆಲವು ವರ್ಷಗಳ ಹಿಂದೆ ಮನೆ […]
ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »










