ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು
ಕಡಬ: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಕಡಬ ತಾಲೂಕಿನ ಕಳಾರದಲ್ಲಿ ನಡೆದಿದೆ. ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಎಂಬವರ ಪುತ್ರ ಸರಸ್ವತಿ ಶಾಲಾ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ. ಮೃತ ಬಾಲಕನ ತಂದೆ ಹಾಗೂ ತಂಗಿ ಗಂಭೀರ ಗಾಯಗೊಂಡಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ತಮ್ಮ ನಿವಾಸದಿಂದ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದ್ದು, ಸರಸ್ವತಿ ಶಾಲೆಯಲ್ಲಿ ನಡೆದಿದ್ದ ಕ್ರೀಡೋತ್ಸವ […]
ಕಾರು-ಸ್ಕೂಟರ್ ಡಿಕ್ಕಿ | ವಿದ್ಯಾರ್ಥಿ ಮೃತ್ಯು Read More »










