ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಶಿಪಟ್ನ ಗ್ರಾಮದ ಉರ್ದು ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಸಮೀಪ ಕಾಡಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ನೋಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಿನಲ್ಲಿದ್ದರು ಎನ್ನಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆ ಎಂದು ತಿಳಿದು ಬಂದಿದ್ದು ಹಿಂದಿನ ಪತ್ನಿ ಕಳೆದ […]
ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ Read More »