ಕ್ರೀಡಾಕೂಟದಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ ಏಳಿಗೆಗೆ ಕೈಜೋಡಿಸಬೇಕು | ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯರ್ ಲೀಗ್-2024 ಕ್ರಿಕಟ್ ಪಂದ್ಯಾಟದಲ್ಲಿ ಅಕ್ಷಯ ಕುರುಂಜಿ
ಮಂಗಳೂರು: ಮಂಗಳೂರು ಯುವ ಘಟಕ-ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಒಕ್ಕಲಿಗರ ಪ್ರೀಮಿಯಾರ್ ಲೀಗ್-2024 ಮಂಗಳೂರು (ವಿಪಿಎಲ್) ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಪ್ರಥಮ ಬಾರಿಗೆ ಅದ್ಧೂರಿಯಾಗಿ ನಡೆಯಿತು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕುರುಂಜಿ ಉದ್ಘಾಟನಾ ಸಮಾರಂಭಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ, ಯುವ ಸಮುದಾಯದ ಸಂಘಟನೆಗಾಗಿ ಹಮ್ಮಿಕೊಂಡ ಇಂತಹ ಪಂದ್ಯಾಟಗಳಲ್ಲಿ ಯುವಕರು ಮುತುವರ್ಜಿಯಿಂದ ಭಾಗವಹಿಸಿ ಸಮುದಾಯದ […]










