ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರೀಮಾ ಕೆ.ಎಚ್. ಅವರನ್ನು ಸನ್ಮಾನಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ಸುಳ್ಯ: ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಹುದೇರಿ ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಶ್ರೀಮಾ ಕೆ.ಎಚ್. ಅವರನ್ನು ಶಾಲು ಹೊದಿಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಅಧ್ಯಕ್ಷ ವಸಂತ ನಡುಬೈಲು, ಮುರುಳ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಾನಕಿ ಮುರುಳ್ಯ, ಗ್ರಾಮ […]










