ಸೋಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ | ಬಿಜೆಪಿಯ 16 ಅಭ್ಯರ್ಥಿಗಳಿಗೆ ಗೆಲುವು
ಸೋಮೇಶ್ವರ : ಸೋಮೇಶ್ವರ ಗ್ರಾಮ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ16 ಅಭ್ಯರ್ಥಿಗಳು ಜಯಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಪುರಸಭೆಯ ಆಡಳಿತದ ಚುಕ್ಕಾಣಿ ಹಿಡಿದಿದೆ. ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, 22 ಸ್ಥಾನಗಳಲ್ಲಿ ಸ್ಪರ್ಧೆ ನಡೆದಿದ್ದು,, ಕಾಂಗ್ರೆಸ್ 7 ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ 3ನೇ ಪ್ರಕಾಶ್ ನಗರ ವಾರ್ಡ್ ನಲ್ಲಿ ಸಿಪಿಐಎಂ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಯ ಎದುರು ಸೋಲನ್ನನುಭವಿಸಿದ್ದಾರೆ. ಸೋಮೇಶ್ವರ ಪುರಸಭೆಗೆ ಡಿ.27ರಂದು […]
ಸೋಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ | ಬಿಜೆಪಿಯ 16 ಅಭ್ಯರ್ಥಿಗಳಿಗೆ ಗೆಲುವು Read More »










