ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗವು ‘ಗೃಹ ‘ಟೆಕ್ನಿಕಲ್ ಎಕ್ಸ್ಪೋ’ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿತ್ತು. ಮುಖ್ಯ ಅತಿಥಿಯಾಗಿ ಇಂಜಿನಿಯರ್ ವಿಜಯ ವಿಷ್ಣು ಮಯ್ಯ ಮಾತನಾಡಿ, ಭವಿಷ್ಯದ ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದ ಅವಶ್ಯಕತೆಯನ್ನು ಹಾಗೂ ಯುವ ಎಂಜಿನೀಯರುಗಳಿಗೆ ಶಿಸ್ತು ಮತ್ತು ಕೌಶಲ್ಯಗಳ ಅಗತ್ಯತೆಯನ್ನು ವಿವರಿಸಿದರು . ಇನ್ನೋರ್ವ ಅತಿಥಿಯಾಗಿ ಕಾಂತಾರ ಖ್ಯಾತಿಯ ನಟ ದೀಪಕ್ ರೈ ಪಾಣಾಜೆ, ಇಂಜಿನಿಯರ್ ಜಗದೀಶ್ ಪ್ರಸಾದ್ ಯುವ ಇಂಜಿನಿಯರ್ ಗಳಿಗೆ ಶುಭಹಾರೈಸಿದರು. ಎಸ್ ಡಿ ಎಂ ಶಿಕ್ಷಣ […]
ಉಜಿರೆ ಎಸ್‍ಡಿಎಂ ಪಾಲಿಟೆಕ್ನಿಕ್‍ನಲ್ಲಿ ‘ಗೃಹ ಟೆಕ್ನಿಕಲ್ ಎಕ್ಸ್ಪೋ’ Read More »










