ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ
ಬೃಹತ್ ಗಾತ್ರದ ಚಿರತೆಯ ಓಡಾಟ ಸಿಸಿಟಿವಿಯಲ್ಲಿ ಸೆರೆ ಕಡಬ : ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ಜ.7ರಂದು ಬಂದ ಬೃಹತ್ ಗಾತ್ರದ ಚಿರತೆಯೊಂದು ಸಾಕುನಾಯಿಯನ್ನು ಹೊತ್ತೊಯ್ದಿದೆ. ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜ.7ರಂದು ಸುಮ ನೂಜಿಲ ಅವರ ಕುಟುಂಬದವರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರಿಂದ ಮನೆಗೆ ಬೀಗ ಹಾಕಲಾಗಿತ್ತು. ಸಾಯಂಕಾಲ ಸುಮಾರು 7 ಗಂಟೆಯ ಹೊತ್ತಿಗೆ […]
ಕಡಬ: ಮನೆಯಂಗಳದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ Read More »










