ಹೆಂಡತಿ-ಮಗಳಿಗೆ ಹಲ್ಲೆ | ಆರೋಪಿ ಬಂಧನ
ಶಿಶಿಲ: ಹೆಂಡತಿ ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದ್ದು, ಇದೀಗ ಆರೋಪಿ ಪತಿಯನ್ನು ಬಂಧಿಸಲಾಗಿದೆ. ಶಿಶಿಲ ಕೋಟಬಾಗಿಲು ನಿವಾಸಿ ಸುರೇಶ್ ಬಂಧಿತ ಆರೋಪಿ. ತನ್ನ ಹೆಂಡತಿ ಮುಖದ ಭಾಗಕ್ಕೆ ಕಚ್ಚಿದ್ದು, ಕಣ್ಣಿಗೆ ಕೋಲಿನಿಂದ ಹೊಡೆದು ಕಣ್ಣನ್ನು ಸಂಪೂರ್ಣ ಹಾನಿಗೊಳ್ಳಿಸಿದ್ದಾರೆ. ಅಲ್ಲದೆ ಮಗಳಿಗೆ ತಲೆ ಭಾಗಕ್ಕೆ ಹೊಡೆದಿದ್ದು, ಹೆಂಡತಿ-ಮಗಳು ಇಬ್ಬರೂ ಪ್ರಾಣ ಭಯದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಆಂಬ್ಯುಲೆನ್ಸ್‍ಗೆ ಫೋನಾಯಿಸಿ ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಿದ್ದರು. ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಗೆ […]
ಹೆಂಡತಿ-ಮಗಳಿಗೆ ಹಲ್ಲೆ | ಆರೋಪಿ ಬಂಧನ Read More »










