ನಾರ್ಯ ಪರಿಸರದಲ್ಲಿ ಚಿರತೆ ಓಡಾಟ : ಸ್ಥಳೀಯರಲ್ಲಿ ಭೀತಿ
ಉಜಿರೆ : ಉಜಿರೆ ಸಮೀಪದ ಕನ್ಯಾಡಿ-2ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಬುಧವಾರ ರಾತ್ರಿ ಚಿರತೆ ಕಂಡು ಬಂದಿದ್ದು, ಸ್ಥಳೀಯ ಜನತೆ ಭಯಭೀತರಾಗಿದ್ದಾರೆ. ರಾತ್ರಿ ಸಮಯ ಈ ರಸ್ತೆಯಲ್ಲಿ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ […]
ನಾರ್ಯ ಪರಿಸರದಲ್ಲಿ ಚಿರತೆ ಓಡಾಟ : ಸ್ಥಳೀಯರಲ್ಲಿ ಭೀತಿ Read More »










