ಡಿ.12 : ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟದಿಂದ ಪ್ರತಿಭಟನೆ | ಸೇವೆಯಲ್ಲಿ ಉಂಟಾಗಲಿದೆ ವ್ಯತ್ಯಯ
ಮಂಗಳೂರು: ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಸಹಯೋಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 12ರಿಂದ ಮುಷ್ಕರ ಹಮ್ಮಿಕೊಂಡಿದ್ದು, ಗ್ರಾಮೀಣ ಭಾಗಗಳಲ್ಲಿ ಅಂಚೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮುಷ್ಕರ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಐಜಿಡಿಎಸ್‌ಯು ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಹದೇವಯ್ಯ ಸಭೆಯೊಂದರಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 16.5 ಸಾವಿರ ಗ್ರಾಮೀಣ ಅಂಚೆ ಸೇವಕರು ಕಾರ್ಯನಿರ್ವಹಿಸುತ್ತಿದ್ದು, ಅಂಚೆ ಸೇವೆಗಳನ್ನು […]
ಡಿ.12 : ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟದಿಂದ ಪ್ರತಿಭಟನೆ | ಸೇವೆಯಲ್ಲಿ ಉಂಟಾಗಲಿದೆ ವ್ಯತ್ಯಯ Read More »










